ಸ್ಟಾರ್’ಗಳ ಚಿತ್ರದ ಟ್ರೇಲರ್ ಎದುರು ಎದ್ದು ನಿಂತ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’..!! ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ವೀಕ್ಷಣೆ…!!

humble politition nagaraj - kannada naadi news

ಈಗಿನ ರಾಜಕೀಯ ಹಾಗೂ ರಾಜಕಾರಣಿಗಳನ್ನ ಗಮನದಲ್ಲಿಟ್ಟುಕೊಂಡು ಮಾಡಿದ ಚಿತ್ರವೇ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’.

humble politition nagaraj - kannada naadi news

ಈ ಚಿತ್ರವನ್ನು ರಕ್ಷಿತ್ ಶೆಟ್ಟಿ, ಗೋಧಿ ಬಣ್ಣ ಸಾಧಾರಣ ಮೈಕಟ್ಟು ನಿರ್ದೇಶಕ ಹೇಮಂತ್‌ ಎಂ.ರಾವ್‌ ಹಾಗೂ ಪುಷ್ಕರ ಮಲ್ಲಿಕಾರ್ಜುನ್ ನಿರ್ಮಾಣ ಮಾಡಿದ್ದು, ಸಾದ್ ಖಾನ್ ನಿರ್ದೇಶನ ಮಾಡಿದ್ದಾರೆ.

humble politition nagaraj - kannada naadi news

ನಿರೂಪಕ ಡ್ಯಾನಿಶ್ ಸೇಠ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಶೃತಿ ಹರಿಹರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟ್ರೇಲರ್’ನ ಇಲ್ಲಿ ನೋಡಿ..